BLOCK RESOURCE CENTER YELLAPUR
Sirsi Edn Dist Uttara Kannada
Teacher's Area
Home » » ಬಿ ಆರ್ ಸಿ ಕಚೇರಿ ಯಲ್ಲಾಪುರಕ್ಕೆ ಸನ್ಮಾನ್ಯ ಶ್ರೀ ಮೇಜರ್ ಸಿದ್ಧಲಿಂಗಯ್ಯ ಹಿರೇಮಠ ಇವರ ಭೇಟಿ

ಬಿ ಆರ್ ಸಿ ಕಚೇರಿ ಯಲ್ಲಾಪುರಕ್ಕೆ ಸನ್ಮಾನ್ಯ ಶ್ರೀ ಮೇಜರ್ ಸಿದ್ಧಲಿಂಗಯ್ಯ ಹಿರೇಮಠ ಇವರ ಭೇಟಿ



Hon'ble Major Siddalingayya Hiremath watching website and Youtube channel.



Group Photo with Commissioner Sir

Our Beloved Commissioner sir is writing in visitor's book

Positive feedback about our work, 
It's feeling content on our work

👆💐ಸನ್ಮಾನ್ಯ ಶ್ರೀ ಸಿದ್ದಲಿಂಗಯ್ಯ ಹಿರೇಮಠ ಗೌರವಾನ್ವಿತ ಆಯುಕ್ತರು ದಿನಾಂಕ 19/7/2021 ರಂದು   ಬಿಆರ್ ಸಿ ಕಚೇರಿ ಯಲ್ಲಾಪುರಕ್ಕೆ  ಭೇಟಿ ನೀಡಿ ತಂತ್ರಜ್ಞಾನ ಆಧಾರಿತ ಕಲಿಕೆ ಯಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ತೊಡಗಿಕೊಂಡಿರುವುದನ್ನು ಮುಕ್ತಕಂಠದಿಂದ ಶ್ಲಾಘಿಸಿದರು. 💐
SHARE

About BRC YELLAPUR

ತಾಲೂಕಾ ಸಂಪನ್ಮೂಲ ಕೇಂದ್ರ ಯಲ್ಲಾಪುರ, ಇದು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲುಕಿನಲ್ಲಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಜೊತೆಯಲ್ಲಿ ಸ್ಥಿತವಾಗಿರುವ ಕೇಂದ್ರವು ಶಿಕ್ಷಕರಿಗೆ ಸಂಪನ್ಮೂಲ ಕೇಂದ್ರವೇ ಆಗಿದೆ. ಇಲ್ಲಿ ನಡೆಯುವ ತರಬೇತಿಗಳಿಂದ ಶಿಕ್ಷಕ ವರ್ಗದವರು ಪರಿಣಾಮಕಾರಿಯಾಗಿ ಬೋಧನೆ ಮಾಡಲು ಸಹಕಾರಿಯಾಗಿದೆ.

0 Comments :

ಕಾಮೆಂಟ್‌‌ ಪೋಸ್ಟ್‌ ಮಾಡಿ