BLOCK RESOURCE CENTER YELLAPUR
Sirsi Edn Dist Uttara Kannada
Teacher's Area
Home » » Dharwad Commissioner of Public Instruction Honourable Major Siddalingayya Hiremath visited Yallapur Taluk SSLC exam centers

Dharwad Commissioner of Public Instruction Honourable Major Siddalingayya Hiremath visited Yallapur Taluk SSLC exam centers

 ಮಾನ್ಯ ಅಪರ ಆಯುಕ್ತರಾದ ಮೇಜರ ಸಿದ್ದಲಿಂಗಯ್ಯ ಹಿರೇಮಠರಿಂದ ಎಸ್.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರಗಳ ಭೇಟಿ: ಯಲ್ಲಾಪುರ ತಾಲುಕು ಶಿರಸಿ ಶೈ.ಜಿಲ್ಲೆ (ಉ.ಕ.) 

    ದಿನಾಂಕ: ೧೯.೦೭.೨೦೨೧ರಂದು ಯಲ್ಲಾಪುರ ತಾಲೂಕಿನ ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿನೀಡಿದರು. ಕೋವಿಡ್‌ ಸುರಕ್ಷತಾ ನಿಯಮಗಳನ್ವಯ ಪರೀಕ್ಷೆ ನಡೆಯುತ್ತಿರುವ ಕುರಿತು ತಿಳಿದುಕೊಂಡರು. ವಿದ್ಯಾರ್ಥಿಗಳಿಗೆ ಭಯಮುಕ್ತರಾಗಿ ಪರೀಕ್ಷೆ ಬರೆಯುವಂತೆ ಮಾರ್ಗದರ್ಶನ ನೀಡಿದರು. ಕ್ಷೇತ್ರಶಿಕ್ಷಣಾಧಿಕಾರಿಗಳಾದ   ಶ್ರೀ ಎನ್.ಆರ್.ಹೆಗಡೆ ಹಾಗು ಕ್ಷೇತ್ರ ಸಮನ್ವಯಾದಿಕಾರಿಗಳಾದ ಶ್ರೀ ಶ್ರೀರಾಮ ಹೆಗಡೆ ಉಪಸ್ಥಿತರಿದ್ದು ಪರೀಕ್ಷಾ ಕೇಂದ್ರಗಳ ಕುರಿತು ಮಾಹಿತಿ ಕೊಡುಗೆ ನೀಡಿದರು 





SHARE

About BRC YELLAPUR

ತಾಲೂಕಾ ಸಂಪನ್ಮೂಲ ಕೇಂದ್ರ ಯಲ್ಲಾಪುರ, ಇದು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲುಕಿನಲ್ಲಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಜೊತೆಯಲ್ಲಿ ಸ್ಥಿತವಾಗಿರುವ ಕೇಂದ್ರವು ಶಿಕ್ಷಕರಿಗೆ ಸಂಪನ್ಮೂಲ ಕೇಂದ್ರವೇ ಆಗಿದೆ. ಇಲ್ಲಿ ನಡೆಯುವ ತರಬೇತಿಗಳಿಂದ ಶಿಕ್ಷಕ ವರ್ಗದವರು ಪರಿಣಾಮಕಾರಿಯಾಗಿ ಬೋಧನೆ ಮಾಡಲು ಸಹಕಾರಿಯಾಗಿದೆ.

0 Comments :

ಕಾಮೆಂಟ್‌‌ ಪೋಸ್ಟ್‌ ಮಾಡಿ