ನಮ್ಮ ಇಲಾಖೆ ನಮ್ಮ ಹೆಮ್ಮೆ

ನಮ್ಮ ಇಲಾಖೆ ನಮ್ಮ ಹೆಮ್ಮೆ

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಯಲ್ಲಾಪುರ
ಕ್ಷೇತ್ರ ಸಂಪನ್ಮೂಲ ಕೇಂದ್ರ ಯಲ್ಲಾಪುರ, ಶಿರಸಿ ಶೈ.ಜಿಲ್ಲೆ.(ಉ.ಕ.)

ಕಲಿಕಾ ಫಲ ಆಧಾರಿತ ಪ್ರಶ್ನೆ ಕೋಠಿ

ಕಲಿಕಾ ಕಾರಂಜಿ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ಕಲಿಕಾ ಕಾರಂಜಿ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಶುಕ್ರವಾರ, ನವೆಂಬರ್ 25, 2022

ಕಲಿಕಾ ಕಾರಂಜಿ

ಶಿರಸಿ ಶೈಕ್ಷಣಿಕ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಕಲಿಕಾ ಚೇತರಿಕೆ ಅಡಿಯಲ್ಲಿ ನಡೆಯುತ್ತಿರುವ ಪಠ್ಯಕ್ರಮದ ಯಶೋಗಾಥೆಯನ್ನು ಸಮಾಜದ ಮುಂದೆ ತೆರೆದಿಡುವ ನಿಟ್ಟಿನಲ್ಲಿ ಕಲಿಕಾ ಕಾರಂಜಿ ತಾಲೂಕಿನಲ್ಲಿ ದಿನಾಂಕ: 23.11.2022 ರಿಂದ 25.11.2022 ರವರೆಗೆ ವಿವಿಧ ಕ್ಲಸ್ಟರ್ಗಳಲ್ಲಿ ಆಯೋಜನೆಗೊಂಡಿತ್ತು.